GLPS SHANTINAGAR BYAHATTI BOOK DISTRIBUTION FROM SHRI RAMESH CHAVANNAVAR
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ
ಶಾಂತಿನಗರ ಬ್ಯಾಹಟ್ಟಿ
ನೋಟ್ ಪುಸ್ತಕ ಹಾಗೂ ಬರವಣಿಗೆ ಸಾಮಗ್ರಿ ವಿತರಣೆ
ಕುಸುಗಲ್ ಗ್ರಾಮದ ಶಿಕ್ಷಣ ಪ್ರೇಮಿ ಹಾಗೂ ನನ್ನ ಆತ್ಮೀಯ ಸ್ನೇಹಿತರಾದ ಶ್ರೀಯುತ ರಮೇಶ್ ಚವಣ್ಣವರ್ ಇವರ ಹುಟ್ಟು ಹಬ್ಬದ ಸವಿ ನೆನಪಿಗಾಗಿ ನಮ್ಮ ಶಾಲೆಯ ಮುದ್ದು ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಬರವಣಿಗೆ ಸಾಮಗ್ರಿ ವಿತರಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಪಂಚಾಯಿತಿ ಸದಸ್ಯರು ಮತ್ತು ನಮ್ಮ ಶಾಲೆಯ ಶಿಕ್ಷಕವೃಂದ ಹಾಗೂ ಮುದ್ದು ಮಕ್ಕಳು ಮತ್ತು ಕುಸುಗಲ್ ಗ್ರಾಮದ ನನ್ನ ಆತ್ಮೀಯ ಗುರು ಹಿರಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುದ್ದು ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಪೆನ್ನು ನೀಡಲಾಯಿತು
ಅವರಿಗೆ ನಮ್ಮ ಶಾಲಾ ಶಿಕ್ಷಕವೃಂದದಿಂದ ಧನ್ಯವಾದಗಳು

