ಉಚಿತ ಶೂ ಮತ್ತು ಸಾಕ್ಸ್ ವಿತರಣಾ ಕಾರ್ಯಕ್ರಮ
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ
ಶಾಂತಿನಗರ ಬ್ಯಾಹಟ್ಟಿ
ಉಚಿತ ಶೂ ಮತ್ತು ಸಾಕ್ಸ್ ವಿತರಣಾ ಕಾರ್ಯಕ್ರಮ
ಇಂದು ನಮ್ಮ ಶಾಲೆಯಲ್ಲಿ ಸರ್ಕಾರದ ಯೋಜನೆಯಾದ ಶೂ ಮತ್ತು ಸಾಕ್ಸ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿಯ ಸದಸ್ಯರು ಶಾಲಾ ಎಸ್‌ಡಿಎಂಸಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರು ಮತ್ತು ನಮ್ಮ ಕ್ಲಸ್ಟರ್ನ ಸಿಆರ್ಪಿಗಳು ಮತ್ತು ಊರಿನ ನಾಗರಿಕರು ಅಡುಗೆ ಸಹಾಯಕರು ನಮ್ಮ ಶಾಲಾ ಸಿಬ್ಬಂದಿ ಹಾಗೂ ಶಾಲೆಯ ಪ್ರಧಾನ ಗುರುಗಳು ಮತ್ತು ಮುದ್ದು ಮಕ್ಕಳು ಉಪಸ್ಥಿತರಿದ್ದು ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಲಾಯಿತು. ಹಾಗೂ ಎಲ್ಲ ಮಕ್ಕಳಿಗೂ ಉಚಿತ ಶೂ ಮತ್ತು ಸಾಕ್ಸ್ ವಿತರಣೆ ಮಾಡಲಾಯಿತು
ಪ್ರಧಾನ ಗುರುಗಳು ಮತ್ತು ಶಿಕ್ಷಕ ವೃಂದ





































