ಶಿಕ್ಷಕರ ದಿನಾಚರಣೆ GLPS ಶಾಂತಿನಗರ ಬ್ಯಾಹಟ್ಟಿ

ಶಿಕ್ಷಕರ ದಿನಾಚರಣೆ ಕಾರ್ಯಕ್ರಮ 
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 
ಶಾಂತಿನಗರ ಬ್ಯಾಹಟ್ಟಿ 

ಇಂದು ನಮ್ಮ ಶಾಲೆಯಲ್ಲಿ ಬೆಳಗಿನ ಅವಧಿಯಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯ ನಿಮಿತ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು 

ಈ ಒಂದು ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರು, ಅಡಿಗೆ ಸಿಬ್ಬಂದಿಯವರು ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದು ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಕ್ಕಳಿಗೆ ಸಿಹಿ ಹಂಚಿಲಾಯಿತು

ಶ್ರೀ ಬಿ ಆಯ್ ಕೆಂಚನಗೌಡ್ರ ಶಿಕ್ಷಕರು 

Popular Posts