ರಾಷ್ಟ್ರೀಯ ಶಿಕ್ಷಣ ದಿನಾಚರಣೆ

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 
ಶಾಂತಿನಗರ ಬ್ಯಾಹಟ್ಟಿ 

ಇಂದು ನಮ್ಮ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಅಂದರೆ ಶ್ರೀ ಮೌಲಾನ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮದಿನಾಚರಣೆ 
ಹಾಗೂ 
ವೀರಮಾತೆ ಒನಕೆ ಓಬವ್ವ ಜನ್ಮದಿನಾಚರಣೆ ಆಚರಿಸಲಾಯಿತು. 

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕವೃಂದ,  ಅಡುಗೆ ಸಿಬ್ಬಂದಿ ಹಾಗೂ ಶಾಲೆಯ ಮುದ್ದು ವಿದ್ಯಾರ್ಥಿಗಳು ಪಾಲ್ಗೊಂಡ ಈ ಕಾರ್ಯಕ್ರಮವನ್ನು ನಡೆಸಲಾಯಿತು

 ಪ್ರಧಾನ ಗುರುಗಳು 
ಶ್ರೀ ಜಿಎಸ್ ಹುಬ್ಬಳ್ಳಿ 
ಶಿಕ್ಷಕರು
ಶ್ರೀ ಬಿ ಐ ಕೆಂಚನಗೌಡ್ರ 
ಶ್ರೀಮತಿ ಮಂಜುಳಾ ಮುಕ್ರಿ

Popular Posts