ಪಿಡಿಓ ಅವರಿಂದ ಕುಡಿಯುವ ನೀರಿನ ಘಟಕ ಉದ್ಘಾಟನೆ
ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ
ಶಾಂತಿನಗರ ಬ್ಯಾಹಟ್ಟಿ
ಇಂದು ನಮ್ಮ ಶಾಲೆಯಲ್ಲಿ ಕುಡಿಯುವ ನೀರಿನ ಉದ್ಘಾಟನೆ ಮಾಡಲಾಯಿತು ಬ್ಯಾಹಟ್ಟಿ ಗ್ರಾಮದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ರೇಣುಕಾ ಚಿತ್ರಾಪುರ ಇವರು ನಮ್ಮ ಶಾಲೆಗೆ ಆಗಮಿಸಿ ಇಂದು ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಿದರು .
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಶ್ರೀಮತಿ ಮಧು ಹುಬ್ಬಳ್ಳಿ ಹಾಗೂ ನಮ್ಮ ಶಾಲೆಯ ಪ್ರಧಾನ ಗುರುಗಳು ಶ್ರೀಯುತ ಜಿ ಎಸ್ ಹುಬ್ಬಳ್ಳಿ ಹಾಗೂ ಪಂಚಾಯತ್ ಸದಸ್ಯರಾದ ಹಾಗೂ ನಮ್ಮ ವಾರ್ಡಿನ ಸದಸ್ಯರಾದ ಶ್ರೀಯುತ ರಾಯೆಸಾಬ್ ನದಾಫ್ ಅವರು ಹಾಗೂ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಯುತ ಮೀರುಸಾಬ್ ಕೊಲಕಾರ್ ಅವರು ಹಾಗೂ ಮಾಜಿ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀಯುತ ಜಮಾದಾರ್ ಅವರು ಹಾಗೂ CRPಗಳಾದ ಶ್ರೀಯುತ ದುರಗೇಶ ಮಾದರ್ ಕೆಜಿಎಸ್ ಕುಸುಗಲ್ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀಯುತ ಕಲ್ಲನಗೌಡ ಹಿತ್ತಲಮನಿಯವರು ಹಾಗೂ ಬ್ಯಾಹಟ್ಟಿ ಅಂಗನವಾಡಿ ಶಾಲೆಯ ಶಿಕ್ಷಕಿಯರು ನಮ್ಮ ಶಾಲೆಯ ಅಡುಗೆ ಸಿಬ್ಬಂದಿ ಹಾಗೂ ಮುದ್ದು ಮಕ್ಕಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
ನಂತರ ಮಾನ್ಯರಿಗೆ ಶಾಲಾವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತದನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಬೇಡಿಕೆ ಪತ್ರ ಸಲ್ಲಿಸಲಾಯಿತು
ಪ್ರಧಾನ ಗುರುಗಳು
ಶ್ರೀಯುತ ಜಿ ಎಸ್ ಹುಬ್ಬಳ್ಳಿ
ಸಹ ಶಿಕ್ಷಕರು
ಶ್ರೀ ಬಿ ಐ ಕೆಂಚನಗೌಡ್ರ
ಶ್ರೀಮತಿ ಮಂಜುಳಾ ಮುಕ್ರಿ

