ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಜಯಂತಿ
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ
ಶಾಂತಿನಗರ ಬ್ಯಾಹಟ್ಟಿ
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಜಯಂತಿ
ಇಂದು ನಮ್ಮ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಎಸ್ಡಿಎಂಸಿ ಸದಸ್ಯರು ನಮ್ಮ ಶಾಲೆಯ ಪ್ರಧಾನ ಗುರುಗಳು ಶಿಕ್ಷಕರಿಂದ ಅಡಿಗೆ ಸಿಬ್ಬಂದಿ ಹಾಗೂ ಮುದ್ದು ಮಕ್ಕಳು ಎಲ್ಲರೂ ಸೇರಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ತದನಂತರ ಸ್ವಲ್ಪ ಸಮಯ ಶ್ರಮದಾನ ಮಾಡಲಾಯಿತು ಅದರ ಕೆಲವು ಫೋಟೋಗಳು ಈ ಕೆಳಗಿನಂತೆ ಇದೆ ನೋಡಿ ಕಮೆಂಟ್ ಮಾಡಿ ಧನ್ಯವಾದಗಳು





































