ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ
ಶಾಂತಿನಗರ ಬ್ಯಾಹಟ್ಟಿ
ಇಂದು ನಮ್ಮ ಶಾಲೆಯಲ್ಲಿ ಸರ್ಕಾರದ ಯೋಜನೆಯದ ಉಚಿತ ಸಮವಸ್ತ್ರದ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಹಾಗೂ ಊರಿನ ಹಿರಿಯರು ಶಾಲೆಯ ಪ್ರಧಾನ ಗುರುಗಳು ಶಿಕ್ಷಕರು ಮತ್ತು ಅಡುಗೆ ಸಹಾಯಕರು ಎಲ್ಲರೂ ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.