ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ

 


ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 

ಶಾಂತಿನಗರ ಬ್ಯಾಹಟ್ಟಿ 

ಇಂದು ನಮ್ಮ ಶಾಲೆಯಲ್ಲಿ ವೀರರಾಣಿ ಕಿತ್ತೂರ್ ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಧಾನ ಗುರುಗಳು, ಶಿಕ್ಷಕರು ,ಅಡುಗೆ ಸಿಬ್ಬಂದಿ ಹಾಗೂ ಮುದ್ದು ಮಕ್ಕಳು ಪಾಲ್ಗೊಂಡು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ  ಪೂಜೆ ಸಲ್ಲಿಸಿದರು. ನಂತರ ಅವರ ಹೋರಾಟದ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಲಾಯಿತು.











Popular Posts