ಸಮುದಾಯದತ್ತ ಶಾಲಾ ಕಾರ್ಯಕ್ರಮ
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಂತಿನಗರ ಬ್ಯಾಹಟ್ಟಿ
1ನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ
ಇಂದು ನಮ್ಮ ಶಾಲೆಗೆ ಕುಸುಗಲ್ ಪ್ರೌಢಶಾಲೆಯ ಸಹಶಿಕ್ಷಕರಾದ ಶ್ರೀಯುತ ನಾಯಕ್ ಶಿಕ್ಷಕರು ನಮ್ಮ ಶಾಲೆಗೆ ಸಂದರ್ಶನ ನೀಡಿದರು. ಪ್ರತಿ ತರಗತಿಗೂ ಸಂದರ್ಶನ ನೀಡಿ ತರಗತಿಯಲ್ಲಿ ಮಕ್ಕಳ ಕಲಿಕೆ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಹಾಗೂ ಶಿಕ್ಷಕರ ದಾಖಲೆಗಳನ್ನು ಪರಿಶೀಲಿಸಿ ಮಾರ್ಗದರ್ಶನ ನೀಡಿದರು. ಶಾಲೆಯಲ್ಲಿನ ಭೌತಿಕ ಸೌಲಭ್ಯಗಳ ಕುರಿತು ಸಂತೋಷ ವ್ಯಕ್ತಪಡಿಸಿದರು.
ಸಂದರ್ಶನ ನೀಡಿದ ಕೆಲವು ಫೋಟೋಗಳು ಈ ರೀತಿ ಇವೆ.










