ಕರ್ನಾಟಕ ರಾಜ್ಯೋತ್ಸವ ದಿನಾಚರಣೆ
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ
ಶಾಂತಿನಗರ ಬ್ಯಾಹಟ್ಟಿ
ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ
ಇಂದು ನನ್ನ ಶಾಲೆಯಲ್ಲಿ ಊರಿನ ಹಿರಿಯರು ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಅಂಗನವಾಡಿ ಸಿಬ್ಬಂದಿ ನಮ್ಮ ಶಾಲೆಯ ಪ್ರಧಾನ ಗುರುಗಳು ಹಾಗೂ ಶಿಕ್ಷಕರು ಹಾಗೂ ನಮ್ಮ ಶಾಲೆಯ ಮುದ್ದು ಮಕ್ಕಳು ಎಲ್ಲರೂ ಸೇರಿ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದ ಕೆಲವು ಫೋಟೋಗಳು ನಿಮಗಾಗಿ































