ರಾಷ್ಟ್ರೀಯ ಪೋಷಣ ಅಭಿಯಾನ 2025
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ
ಶಾಂತಿನಗರ ಬ್ಯಾಹಟ್ಟಿ
ಇಂದು ನಮ್ಮ ಶಾಲೆಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ ಹಮ್ಮಿಕೊಂಡು ಮಕ್ಕಳಿಗೆ ಹಣ್ಣು ತರಕಾರಿ ಧಾನ್ಯಗಳ ಬಗ್ಗೆ ಮಾಹಿತಿಯನ್ನು ದೂರದರ್ಶನ ಉಪಯೋಗಿಸಿ ಹೇಳಿಕೊಡಲಾಯಿತು.
ಮಕ್ಕಳು ಅತಿ ಸಂಭ್ರಮದಿಂದ ಅತಿ ಹೆಚ್ಚು ಸಾಮಗ್ರಿಗಳನ್ನು ತರುವುದರ ಜೊತೆಗೆ ಒಳ್ಳೆಯ ಮಾಹಿತಿಯನ್ನು ಕೂಡ ಪಡೆದುಕೊಂಡರು .
ಈ ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ಪ್ರಧಾನ ಗುರುಗಳು ಶಿಕ್ಷಕರು ಅಡುಗೆ ಸಿಬ್ಬಂದಿ ಮತ್ತು ಮುದ್ದು ಮಕ್ಕಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು .
ಈ ಕಾರ್ಯಕ್ರಮದ ಕೆಲವು ಫೋಟೋಗಳು ನಿಮಗಾಗಿ




















