ಭಕ್ತ ಕನಕದಾಸ ಜಯಂತಿ

 


ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಂತಿನಗರ ಬ್ಯಾಹಟ್ಟಿ 

ಭಕ್ತ ಕನಕದಾಸ ಜಯಂತಿ ಹಾಗೂ ಒನಕೆ ಓಬವ್ವ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ಪ್ರಧಾನ ಗುರುಗಳು ,SDMC ಕಮಿಟಿ, ಶಿಕ್ಷಕ ವೃಂದ ,ಅಡುಗೆ ಸಿಬ್ಬಂದಿ, ಮುದ್ದು ಮಕ್ಕಳು ಹಾಗೂ ನಮ್ಮ ಕ್ಲಸ್ಟರ್ನ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.














Popular Posts