ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಪಾಲಕ ಪೋಷಕರ ಸಭೆ 2025
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಾಂತಿನಗರ ಬ್ಯಾಹಟ್ಟಿ
ಇಂದು ನಮ್ಮ ಶಾಲೆಯಲ್ಲಿ
ಕರ್ನಾಟಕ ಸರ್ಕಾರ
ಸಾರ್ವಜನಿಕ ಶಿಕ್ಷಣ ಇಲಾಖೆ
ಸಾಮಾಜಿಕ ಲೆಕ್ಕ ಪರಿಶೋಧನಾ ನಿರ್ದೇಶನಾಲಯ
ಜಿಲ್ಲಾ ಪಂಚಾಯತ್ ಧಾರವಾಡ
ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ
ಸಾಮಾಜಿಕ ಪರಿಶೋಧನೆ ಶಾಲಾ-ಪೋಷಕರ ಸಭೆ ನಡೆಯಿತು.
ಈ ಒಂದು ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿಯ ಶ್ರೀಯುತ ಓಬಳಿಶ್ವರ್ ಅಧಿಕಾರಿಗಳು ಮತ್ತು ಶ್ರೀಮತಿ ಬೀಬಿಜಾನ್ ಮತ್ತು ನಮ್ಮ ಬ್ಯಾಹಟ್ಟಿ ಕ್ಲಸ್ಟರ್ ನೂತನ ಸಿಆರ್‌ಪಿಗಳಾದ ಶ್ರೀಯುತ ದಳವಾಯಿ ಹಾಗೂ ನಮ್ಮ ಶಾಲೆಯ ಎಸ್ ಡಿ ಎಂ ಸಿ ಕಮಿಟಿಯ ಸರ್ವ ಸದಸ್ಯರು ಮತ್ತು ಊರಿನ ಹಿರಿಯರು, ಪಾಲಕ ಪೋಷಕರು, ಅಂಗನವಾಡಿಯ ಕಾರ್ಯಕರ್ತರು ಹಾಗೂ ಮುದ್ದು ಮಕ್ಕಳು ಎಲ್ಲರೂ ಪಾಲ್ಗೊಂಡು ಈ ಒಂದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಲಾಯಿತು .
ಈ ಕಾರ್ಯಕ್ರಮದಲ್ಲಿ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮದ ಕುರಿತು ಸಾಕಷ್ಟು ಮಾಹಿತಿಯನ್ನು ಪಾಲಕ ಪೋಷಕರಿಗೆ ತಿಳಿಸಿಕೊಡಲಾಯಿತು .
ಈ ಕಾರ್ಯಕ್ರಮದ ಕೆಲವು ಫೋಟೋಗಳು ನಿಮಗಾಗಿ



























